KEA AO, AAO Recruitment 2026: ಕೃಷಿ ಇಲಾಖೆಯಲ್ಲಿ 890 ಹುದ್ದೆಗಳ ಭರ್ತಿ – ಅರ್ಜಿ ಪ್ರಕ್ರಿಯೆ ಆರಂಭ.
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. …